
ರಾಜ್ಯ ಸರ್ಕಾರ 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ: ಎಂ ಬಿ ಪಾಟೀಲ್
ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ತ್ವವನ್ನು ಅರಿತಿರುವ ರಾಜ್ಯ ಸರ್ಕಾರ 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ








