ಹೆಚ್ಚು ಜನಪ್ರಿಯ ಸುದ್ದಿ

ದೇಶ, ವಿದೇಶಗಳ ವಿವಿಧ ಕ್ಷೇತ್ರಕ್ಕೆ ಸೇರಿದ ಜನಪ್ರಿಯ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಹೆಚ್ಚು ಜನಪ್ರಿಯ ಸುದ್ದಿ

ಹಿರಿಯ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ: ದಿನೇಶ್ ಗುಂಡೂರಾವ್

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುವ ಮೂಲಕ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್‌ನಿಂದ ಒಬ್ಬ ವ್ಯಕ್ತಿ ಮೃತ ಪಟ್ಟಿರುವುದಾಗಿ ವರದಿಯಾಗಿದೆ.

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಉಳುಮೆ ಜಾಗದ ಭೂಮಿ ಹಕ್ಕು ನೀಡಲು ಕ್ರಮ: ಈಶ್ವರ್ ಖಂಡ್ರೆ

ಬೆಂಗಳೂರು: ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು  ಉಳುಮೆ ಜಾಗದ ಭೂಮಿ ಹಕ್ಕು ನೀಡುವಂತೆ ಆಗ್ರಹಿಸಿ ಕಳೆದ 6 ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಸಿದ್ದರಾಮಯ್ಯ ನೇತೃತ್ವದ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಗ್ರಾಮೀಣ ಜನರಿಗೆ ವಿಮೆ ಸೌಲಭ್ಯ: ವೀರೇಂದ್ರ ಹೆಗ್ಗಡೆ

ಮಂಗಳೂರು: ಸ್ವಯಂ ಉದ್ಯೋಗಕ್ಕೆ ತರಬೇತಿ, ಸಾಲ ಸೌಲಭ್ಯದ ನೆರವು ನೀಡುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇದೀಗ ಸಂಕಷ್ಟದ‌ ಸ್ಥಿತಿಯಲ್ಲಿರುವ ರಾಜ್ಯದ ಗ್ರಾಮೀಣ ಜನರಿಗೆ ವಿಮೆ ಸೌಲಭ್ಯ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ  ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜೊತೆಗೆ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಮತ್ತೊಮ್ಮೆ ಮಾಸ್ಕ್ ಧರಿಸುವುದು ಕಡ್ಡಾಯ!

ಬೆಂಗಳೂರು: ದೇಶದ ಹಲವೆಡೆ ರೂಪಾಂತರಿ ಕೋವಿಡ್ ವೈರಸ್ ಕಾಣಿಸಿಕೊಂಡಿದೆ. ನೆರೆ ರಾಜ್ಯ ಕೇರಳದಲ್ಲಿ ಇದರ ಪರಿಣಾಮ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ‌ರಾಜ್ಯದಲ್ಲಿ ಮತ್ತೊಮ್ಮೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಆರೋಗ್ಯ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಏಳು ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಇ.ಡಿ.ಸಿ.ಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ 07 ಕರ್ನಾಟಕ ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು  ಆನ್ಲೈಹನ ಮೂಲಕ   81 ಅರ್ಜಿಗಳನ್ನು ಸ್ವೀಕರಿಸಲಾಗಿರುತ್ತದೆ ಎಂದು ಅಪರ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಎಲೆಚುಕ್ಕೆ ರೋಗ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ: ಚಲುವರಾಯಸ್ವಾಮಿ

ಬೆಳಗಾವಿ: ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಧಾರವಾಡ: 2024-25 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ

ಮುಂದೆ ಓದಿ »
ಜಿಲ್ಲಾ ಸುದ್ದಿ

ನಿರುದ್ಯೋಗಿಗಳು ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆದುಕೊಳ್ಳಿ: ಆರ್.ಸೆಲ್ವಮಣಿ

ಶಿವಮೊಗ್ಗ: ಉಪಕರಣಗಳು ಮತ್ತು ಸಲಕರಣೆಗಳಿಂದ ಏನನ್ನಾದರೂ ಸೃಜಿಸುವ ಸಾಂಪ್ರದಾಯಿಕ ಕುಲಕಸುಬುದಾರರು ಸೇರಿದಂತೆ ಬಹುಸಂಖ್ಯಾತರ ಸರ್ವಾಂಗೀಣ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ನಿರುದ್ಯೋಗಿ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ವಿಮಾನ ನಿಲ್ದಾಣಗಳಿಗೆ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹೆಸರಿಡಲು ಕ್ರಮ

ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡಲು ಪರಿಶೀಲನೆ ನಡೆಸಿ ಕ್ರಮ

ಮುಂದೆ ಓದಿ »