ಜಿಲ್ಲಾ ಸುದ್ದಿ

ರಾಜ್ಯದ ವಿವಿಧ ಜಿಲ್ಲೆಗಳ ವಿಶೇಷ ಸುದ್ದಿಗಳನ್ನು ಈ ವಿಭಾಗದಲ್ಲಿ ಪ್ರಕಟಿಸಲಾಗುವುದು.

ಜಿಲ್ಲಾ ಸುದ್ದಿ

ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ: ಕೃಷ್ಣ ಬೈರೇಗೌಡ

ಕಾರಿಡಾರ್ ಎದುರಿಸುತ್ತಿರುವ ಸವಾಲುಗಳು ಹಾಗೂ ಯೋಜನೆಯ ಹಿನ್ನೆಲೆಕಾಲ್ನಡಿಗೆ ಸಾರಿಗೆ ಮತ್ತು ನಾಗರಿಕ ಸೌಲಭ್ಯಗಳ ವಿಸ್ತರಣೆಜಂಕ್ಷನ್‌ಗಳ ವೈಜ್ಞಾನಿಕ ಪುನಾರಚನೆ ಹಾಗೂ ಸಂಚಾರ ಸುಧಾರಣೆಮೆಟ್ರೋ ಕಾರ್ಯಾಚರಣೆ, ಸ್ಕೈವಾಕ್ ಹಾಗೂ ಮಾಸ್

ಮುಂದೆ ಓದಿ »
ಜಿಲ್ಲಾ ಸುದ್ದಿ

ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ: ಸಿಪಿಐಎಂ

ಮಹಿಳೆಯರ ಮೇಲಿನ ಹಿಂಸಾಚಾರ ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಮಂಗಳೂರು: ಬಿಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಈ ಅಮಾನವೀಯ

ಮುಂದೆ ಓದಿ »
ಜಿಲ್ಲಾ ಸುದ್ದಿ

ಖಾಸಗಿ ಲಾಬಿಗಳಿಂದ ಸರಕಾರಿ ಆಸ್ಪತ್ರೆಗಳನ್ನು ಉಳಿಸಲು ಜನತೆ ಬೀದಿಗಿಳಿಯಬೇಕು : ಡಾ.ಕೃಷ್ಣಪ್ಪ ಕೊಂಚಾಡಿ

ಬೋಂದೆಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಿಪಿಐಎಂ ನಿಂದ ಬೃಹತ್ ಮಾನವ ಸರಪಳಿ ಮಂಗಳೂರು: ಕಾರ್ಪೊರೇಟ್ ಕುಳಗಳು ಆರೋಗ್ಯ ರಂಗಕ್ಕೆ ಪ್ರವೇಶ ಪಡೆದ ತರುವಾಯ ಜನ ಸಾಮಾನ್ಯರಿಗೆ

ಮುಂದೆ ಓದಿ »
ಜಿಲ್ಲಾ ಸುದ್ದಿ

ಕುಡಿಯುವ ನೀರು, ಉದ್ಯೋಗ ಸೃಷ್ಟಿ ಹಾಗೂ ಮೇವು ಸಂಗ್ರಹಣೆ ಕಡ್ಡಾಯ

ಮಳೆ ಕೊರತೆ ಹಿನ್ನೆಲೆ ದಾವಣಗೆರೆ: ಜಿಲ್ಲೆಯಲ್ಲಿ ಕೃತಿಕಾ ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಶೇ. 100ರಷ್ಟು  ಬರಗಾಲ ಆವರಿಸುವ ಆತಂಕ ಎದುರಾಗಿದ್ದು, ರೈತರು ಯಾವುದೇ ಜಮೀನನ್ನು ಪಾಳು ಬಿಡದಂತೆ

ಮುಂದೆ ಓದಿ »
ಜಿಲ್ಲಾ ಸುದ್ದಿ

ಶಿಥಿಲಗೊಂಡ ಕಟ್ಟಡ, ಗೋಡೆಗಳ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ: ಬಳ್ಳಾರಿ ಮಹಾನಗರ ಪಾಲಿಕೆ

ಶಿಥಿಲಗೊಂಡ ಕಟ್ಟಡ, ಗೋಡೆಗಳ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ: ಬಳ್ಳಾರಿ ಮಹಾನಗರ ಪಾಲಿಕೆ ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 1ರಿಂದ 39ರವರೆಗೆ ಬರುವ ಸರ್ಕಾರಿ

ಮುಂದೆ ಓದಿ »

ಸಚಿವ ಎಂ.ಬಿ. ಪಾಟೀಲರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು

ವಿಜಯಪುರ: ‘ನೀಟ್’ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿದ್ದರೂ ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮುಂದುವರಿಸಲು ಕಷ್ಟಪಡುತ್ತಿದ್ದ ಇಬ್ಬರು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ

ಮುಂದೆ ಓದಿ »
ಜಿಲ್ಲಾ ಸುದ್ದಿ

ಏಪ್ರಿಲ್ 1 ರಿಂದ ಸ್ವಯಂ ಗಣತಿ ಪ್ರಕ್ರಿಯೆ ಆರಂಭ

ಭಾರತ ಜನಗಣತಿ-2027ಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ ಚಿತ್ರದುರ್ಗ: ಭಾರತ ಜನಗಣತಿ-2027ರ ಅಂಗವಾಗಿ ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ “ಸ್ವಯಂ ಗಣತಿ” ಪ್ರಕ್ರಿಯೆಯು 2026ರ ಏಪ್ರಿಲ್ 1 ರಿಂದ

ಮುಂದೆ ಓದಿ »
ಜಿಲ್ಲಾ ಸುದ್ದಿ

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಕೈಗೊಳ್ಳಿ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಕೈಗೊಳ್ಳಿ: ಬಿ.ಟಿ.ಕುಮಾರಸ್ವಾಮಿ ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ

ಮುಂದೆ ಓದಿ »
ಜಿಲ್ಲಾ ಸುದ್ದಿ

ಬೇಳೂರು ಮತ್ತು ಬೆಳಸೆ ಗ್ರಾಮಗಳು ಸ್ಮಾರ್ಟ್ ವಿಲೇಜ್ ಗಳಾಗಿ ಅಭಿವೃದ್ಧಿ:  ಸತೀಶ್ ಸೈಲ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬೇಳೂರು ಹಾಗೂ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮಗಳನ್ನು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಮತ್ತು ಜಾಹೀರಾತು ಲಿಮಿಟೆಡ್ (KSMCA)

ಮುಂದೆ ಓದಿ »
ಜಿಲ್ಲಾ ಸುದ್ದಿ

ಮಧ್ಯರಾತ್ರಿಯ ಹೋಟೆಲ್ ಗಳನ್ನು ಬಂದ್ ಮಾಡಿಸಿ

ಬೆಂಗಳೂರು ನಗರದಲ್ಲಿ ಹಲವಾರು ಪ್ರದೇಶಗಳಲ್ಲಿ ಮಧ್ಯರಾತ್ರಿ ಎರಡು ಗಂಟೆಯಿಂದ ಐದು ಗಂಟೆಯ ಸಮಯದ ಹೋಟೆಲ್ ಗಳಲ್ಲಿ ತಿಂಡಿ ತಿನ್ನಲು ಹೋಗುವಂತಹ ಸಂದರ್ಭಗಳಲ್ಲಿ ಹಲವಾರು ಅಪಘಾತಗಳು ಮೇಲಿಂದ ಮೇಲೆ

ಮುಂದೆ ಓದಿ »