ಆರೋಗ್ಯ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಆರೋಗ್ಯ

ಕ್ಷಯರೋಗಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣ ಗುಣಪಡಿಸಲು ಸಾಧ್ಯ

ಮೀರಾಸಾಬಿಹಳ್ಳಿಯಲ್ಲಿ ಕ್ಷಯ ರೋಗ ಜಾಗೃತಿ ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲಾಯಿತು. ಆಡಳಿತ ವೈದ್ಯಾಧಿಕಾರಿ ಡಾ.ಹೆಚ್.ಸಿ.ಗುರುಪ್ರಸಾದ್ ಮಾತನಾಡಿ,

ಮುಂದೆ ಓದಿ »
ಆರೋಗ್ಯ

ಹಿಮೋಗ್ಲೊಬಿನ್ ಪ್ರಮಾಣ 12 ಗ್ರಾಂಗಿಂತ ಹೆಚ್ಚಿರುವವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬಹುದು

ರಕ್ತದಾನ ಶ್ರೇಷ್ಠದಾನ, ಜನರ ಬಾಳಿಗೆ ಆಶಾಕಿರಣ ದಾವಣಗೆರೆ: ರಕ್ತದಾನ ಶ್ರೇಷ್ಠದಾನ. ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜನರ ಬಾಳಿಗೆ ಆಶಾಕಿರಣವಾಗಿ ಇತರರಿಗೆ ಮಾದರಿಯಾಗಬೇಕು ಎಂದು

ಮುಂದೆ ಓದಿ »
ಆರೋಗ್ಯ

ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ರಕ್ಷಣೆ ಚಿಕಿತ್ಸೆ ಪಡೆಯುವ ಹಕ್ಕಿದೆ

ಕಾರವಾರ: ಸಾಮಾನ್ಯವಾಗಿ ಎಲ್ಲರೂ ಒತ್ತಡವನ್ನು ಹಾಗೂ ಜೀವನದ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಆದರೆ ಒತ್ತಡವನ್ನು ಮತ್ತು ಸವಾಲುಗಳನ್ನು ಎದುರಿಸದೇ ಮಾನಸಿಕ ಖಿನ್ನತೆ ಮತ್ತು ಆತಂಕದಂತಹ

ಮುಂದೆ ಓದಿ »
ಆರೋಗ್ಯ

ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯ ಬಹಳ ಅವಶ್ಯಕ: ಶೈಲ ಬಿ.ಎಂ

ಹಾಸನ: ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯ ಬಹಳ ಅವಶ್ಯಕವಾಗಿದ್ದು, ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಗಮನವಹಿಸಬೇಕು ಎಂದು 1ನೇ ಅಧಿಕ ಜಿಲ್ಲಾ ಮತ್ತು ಸತ್ರ

ಮುಂದೆ ಓದಿ »
ಆರೋಗ್ಯ

ಮಾನವರ ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು

ವಿಶ್ವ ರೇಬಿಸ್ ದಿನಾಚರಣೆ ರೇಬಿಸ್ ನಿಯಂತ್ರಣ ಕುರಿತು ಜರುಗಿದ ತಾಂತ್ರಿಕ ಕಾರ್ಯಾಗಾರ ಧಾರವಾಡ: ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ

ಮುಂದೆ ಓದಿ »
ಆರೋಗ್ಯ

ಆರೋಗ್ಯಕ್ಕಾಗಿ ಜೀವನಶೈಲಿ ಬದಲಾವಣೆ ಅಗತ್ಯ: ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ: ತಾಂತ್ರಿಕ ಯುಗದಲ್ಲಿ ಯಂತ್ರಗಳ ಬಳಕೆಯಿಂದ ಸಾರ್ವಜನಿಕರು ದೈಹಿಕ ಚಟುವಟಿಕೆ ಇಲ್ಲದೆ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಜೀವನ ಶೈಲಿ ಬದಲಾಯಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಚಿತ್ರದುರ್ಗ

ಮುಂದೆ ಓದಿ »
ಆರೋಗ್ಯ

ಸಾಮಾನ್ಯ ಜ್ವರಕ್ಕೆ ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ: ಮಳೆಯಿಂದ ಜಿಲ್ಲೆಯಾದ್ಯಂತ ವಾತಾವರಣ ಬದಲಾಣೆಯಿಂದ ಸಾಮಾನ್ಯ ಜ್ವರ ಪ್ರಕರಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ದಸ್ತಾನು ಇಡಲಾಗಿದೆ.

ಮುಂದೆ ಓದಿ »
ಆರೋಗ್ಯ

ರೇಡಿಯೋಥೆರಪಿ ಉಪಕರಣಗಳ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಮನವಿ ಮಾಡಿದ ಡಾ.ಸಿ.ಎನ್.ಮಂಜುನಾಥ್

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್ ನಿಂದಾಗಿ

ಮುಂದೆ ಓದಿ »
ಆರೋಗ್ಯ

ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಸೌಲಭ್ಯ ಕುರಿತು ಅರಿವು ಮೂಡಿಸಿ

ಕಾರ್ಯಾಗಾರದಲ್ಲಿ ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಕರೆ ಬಳ್ಳಾರಿ: ಜಿಲ್ಲೆಯಲ್ಲಿನ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೌಲಭ್ಯಗಳನ್ನು ಸಮುದಾಯ ಮಟ್ಟದವರೆಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ

ಮುಂದೆ ಓದಿ »
ಆರೋಗ್ಯ

ಗರ್ಭಕಂಠ ಕ್ಯಾನ್ಸರ್ ತಡೆಗೆ ಮಹಿಳೆಯರಿಗೆ ಉಚಿತ HVP ಲಸಿಕೆ

ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿನ ಪ್ರಕಾರ ಜಾಗತಿಕವಾಗಿ 6 ಲಕ್ಷ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಸೋಂಕು ಇರುವ ಹೊಸಪ್ರಕರಣಗಳು ವರದಿಯಾಗಿವೆ. ಮತ್ತು ಅವುಗಳಲ್ಲಿ ಅರ್ಧದಷ್ಟು ಮಹಿಳೆಯರು

ಮುಂದೆ ಓದಿ »