ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ನೋಟು ಎಣಿಸುವ ಯಂತ್ರ ಸೇರಿದಂತೆ ಅಪಾರ ಪ್ರಮಾಣದ ನಗದು ಮತ್ತು ಆಸ್ತಿಪಾಸ್ತಿ ದಾಖಲೆ ಪತ್ರಗಳ ವಶ

ಬೆಂಗಳೂರು: ನಿಗದಿತ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಏಳು ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ

ಮುಂದೆ ಓದಿ »
ಅಪರಾಧ

ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ಘಟನೆ

ಹಾಸನ: ಖಾಸಗಿ ಬಸ್ ತಡೆದು ದುಷ್ಕರ್ಮಿಯೊಬ್ಬ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಹಾಸನ ನಗರದ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಮುಂಜಾನೆ

ಮುಂದೆ ಓದಿ »
ಅಪರಾಧ

ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಇತರರಿಗೆ ಸಂಕಷ್ಟ

ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ  ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್

ಮುಂದೆ ಓದಿ »
ಅಪರಾಧ

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಬಂಧನ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಅವರನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಫೇಸ್ ಬುಕ್  ಲೈವ್ ನಲ್ಲಿ ಬಂದಿದ್ದ ಲಾಯರ್ ಜಗದೀಶ್ ತಮ್ಮ

ಮುಂದೆ ಓದಿ »
ಅಪರಾಧ

ಅಬಕಾರಿ ಇಲಾಖೆಯಿಂದ ಹಳೆ ಆರೋಪಿಗಳ ಪರೇಡ್

ಧಾರವಾಡ: ಸನ್ನದೇತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ನೀರು ಮಿಶ್ರಿತ ಮದ್ಯಸಾರ ಮಾರಾಟ, ಹೊರ ರಾಜ್ಯದ ಮದ್ಯ ಮಾರಾಟ, ಕಳ್ಳಭಟ್ಟಿ ಹಾಗೂ ನಕಲಿ ಮದ್ಯ ಮಾರಾಟ ಹಾಗೂ

ಮುಂದೆ ಓದಿ »
ಅಪರಾಧ

ಟಿ.ಎ.ಶರವಣಗೆ ಪಂಗನಾಮ ಹಾಕಿದ ಐನಾತಿ ಕಳ್ಳರು

ವಿಧಾನಪರಿಷತ್ ಸದಸ್ಯ ಟಿ.ಎ.ಶರವಣಗೆ ಪಂಗನಾಮ ಹಾಕಿದ ಐನಾತಿ ಕಳ್ಳರು ಬೆಂಗಳೂರು‌: ಉದ್ಯಮಿ ಹಾಗೂ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರಿಗೆ ಐನಾತಿ ಕಳ್ಳರು ಪಂಗನಾಮ ಹಾಕಿದ್ದಾರೆ. ಟಿ.ಎ.ಶರವಣ

ಮುಂದೆ ಓದಿ »
ಅಪರಾಧ

ದರ್ಶನ್ ಗನ್ ಪರವಾನಗಿ ತಾತ್ಕಾಲಿಕವಾಗಿ ಅಮಾನತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ನಗರ ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ. ಕೊಲೆ

ಮುಂದೆ ಓದಿ »
ಅಪರಾಧ

ಪರಿಹಾರ ಪಾವತಿ ವಿಳಂಬ: ಬಸ್ ಜಪ್ತಿ

ಬೆಂಗಳೂರು: ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಬಸ್ ಜಪ್ತಿ ಮಾಡಲಾಗಿದೆ.

ಮುಂದೆ ಓದಿ »
ಅಪರಾಧ

ಕೋಟೆಕಾರು ಬ್ಯಾಂಕ್  ದರೋಡೆ ಪ್ರಕರಣ: ಮೂವರ ಬಂಧನ

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರಿನ ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್  ದರೋಡೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ತಮಿಳುನಾಡು ಮೂಲದ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಬ್ಯಾಂಕ್

ಮುಂದೆ ಓದಿ »
ಅಪರಾಧ

ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣ ಮರಳಿ ಕೊಡಿಸುವಂತೆ ದರ್ಶನ್ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ತನಿಖೆ ವೇಳೆ  ಪೊಲೀಸರು ತಮ್ಮಿಂದ ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ

ಮುಂದೆ ಓದಿ »