ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ದರ್ಶನ್ ಜಾಮೀನು ರದ್ದು ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಲ್ಲಿ ದಿನಾಂಕ ನಿಗದಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಜನವರಿ 24ರಂದು ನಡೆಯಲಿದೆ. ಒಂದೊಮ್ಮೆ ಜಾಮೀನು

ಮುಂದೆ ಓದಿ »
ಅಪರಾಧ

ಹಸುಗಳ ಕೆಚ್ಚಲು ಕೊಯ್ದ ಆರೋಪಿಯ ಬಂಧನ

ಬೆಂಗಳೂರು: ಚಾಮರಾಜಪೇಟೆಯ ವಿನಾಯಕನಗರದಲ್ಲಿ ರಸ್ತೆ ಬದಿ ಕಟ್ಟಿದ್ದ ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿ ಶೆಡ್‌ನಲ್ಲಿ

ಮುಂದೆ ಓದಿ »
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಹಾಜರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಜಾಮೀನು ದೊರೆತು ಜೈಲಿನಿಂದ ಬಿಡುಗಡೆ ಆದ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಹಾಜರಾದರು. ನಟ

ಮುಂದೆ ಓದಿ »
ಅಪರಾಧ

ಮಣಿಪಾಲ್ ಗ್ರೂಪ್‌ ಗೆ ರೂ.76 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಸಾಬೀತು

ಮಣಿಪಾಲ್ ಗ್ರೂಪ್‌ ಗೆ ರೂ.76 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಸಂದೀಪ್ ಗುರುರಾಜ್ ವೃತ್ತಿಪರ ದುರ್ನಡತೆ ಸಾಬೀತು: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ ಬೆಂಗಳೂರು: ಭಾರತೀಯ ಚಾರ್ಟರ್ಡ್

ಮುಂದೆ ಓದಿ »
ಅಪರಾಧ

ಉದ್ಯಮಿ ನೌಹೀರಾ ಶೇಕ್ ವಿರುದ್ಧ ಜನ ಸಾಮಾನ್ಯರನ್ನು ವಂಚಿಸಿದ ಆರೋಪ

ಬೆಂಗಳೂರು: ಕಳೆದ 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಸಬಲೀಕರಣ ಪಕ್ಷ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡಿ ಮುಸ್ಲಿಂ ಮತ ಗಿಟ್ಟಿಸುವ ಪ್ರಯತ್ನ ನಡೆಸಿದ್ದ ಉದ್ಯಮಿ

ಮುಂದೆ ಓದಿ »
ಅಪರಾಧ

ಅಪ್ರಾಪ್ತ ವಯಸ್ಸಿನ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮುಧೋಳ ಗ್ರಾಮದ ನಜೀರ್ಸಾಬ ಮೋಟೆಖಾನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ

ಮುಂದೆ ಓದಿ »
ಅಪರಾಧ

ಐಶ್ವರ್ಯ ಗೌಡ ಹೆಸರಿನಲ್ಲಿ ನೋಂದಣಿಯಾಗಿರುವ ಬೆನ್ಜ್ ಬಳಸಿದ ವಿನಯ್ ಕುಲಕರ್ಣಿ!  

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಹೆಸರಲ್ಲಿ  ಹಲವು ವಂಚನೆ ನಡೆಸಿರುವ ಐಶ್ವರ್ಯ ಗೌಡ ಹೆಸರಿನಲ್ಲಿ ನೋಂದಣಿಯಾಗಿರುವ ಐಷಾರಾಮಿ ಬೆನ್ಜ್ ಕಾರನ್ನು ಶಾಸಕ ವಿನಯ್ ಕುಲಕರ್ಣಿ

ಮುಂದೆ ಓದಿ »
ಅಪರಾಧ

ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸಿದ್ದ ಖತರ್ನಾಕ್ ವಂಚಕಿ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬರೋಬ್ಬರಿ 2.52 ಕೋಟಿ ನಗದು

ಮುಂದೆ ಓದಿ »
ಅಪರಾಧ

ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಸೌಹಾರ್ದ ಪಟೇಲ್ ಬಂಧನ 

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸುವ ಮೂಲಕ ಆತಂಕ ಸೃಷ್ಟಿಸಿದ್ದ ವ್ಯಕ್ತಿ ಪೊಲೀಸರ

ಮುಂದೆ ಓದಿ »