ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭದ ಶಂಕೆ

ಚಿಕ್ಕಮಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ ಅನುಮಾನಗಳು ತೀವ್ರ ಗೊಂಡಿವೆ. ಇದರ ಬೆನ್ನಲ್ಲೇ ತನಿಖೆ ನಡೆಸಿದ ನಕ್ಸಲ್

ಮುಂದೆ ಓದಿ »
ಅಪರಾಧ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಅತ್ಯಾಚಾರ, ಹನಿಟ್ರ್ಯಾಪ್, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಹಾಗೂ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಜಾಮೀನು ಕೋರಿ ಇವರು

ಮುಂದೆ ಓದಿ »
ಅಪರಾಧ

ಗಲಾಟೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆ

ಬಳ್ಳಾರಿ: ನಗರದ ಈದ್ಗಾ ಮೈದಾನದ ಹತ್ತಿರ ಮಹಾನಗರ ಪಾಲಿಕೆಯಿಂದ ಪರವಾನಿಗೆ ಪಡೆದು ನಿರ್ಮಿಸಿದ್ದ ಕಾಂಪೌಂಡ್ ಗೋಡೆಯನ್ನು ಒಡೆದು ಗಲಾಟೆ ನಡೆಸಿದ್ದ 6 ಆರೋಪಿಗಳಿಗೆ ಶಿಕ್ಷೆ ವಿಧಿಸಿ ಇಲ್ಲಿನ

ಮುಂದೆ ಓದಿ »
ಅಪರಾಧ

ವಿದ್ಯಾರ್ಥಿಗೆ ದೋಷಪೂರಿತ ಲ್ಯಾಪಟಾಪ್ ನೀಡಿದ ಡೆಲ್ ಕಂಪನಿಗೆ ದಂಡ

ಪರಿಹಾರಕ್ಕೆ ಆದೇಶ ಧಾರವಾಡ: ಧಾರವಾಡದ ಕುಮಾರ ವ್ಯಾಸ ದೇಸಾಯಿ ಇಂಜನೀಯರ್ ವಿದ್ಯಾರ್ಥಿಯಾಗಿದ್ದು ತನ್ನ ವ್ಯಾಸಂಗಕ್ಕೆ ಅನುಕೂಲವಾಗಲೆಂದು ಎದುರುದಾರರ ಮಳಿಗೆಯಲ್ಲಿ ಡೆಲ್ ಕಂಪನಿಯ ಲ್ಯಾಪಟಾಪನ್ನು ದಿ:23/12/2021ರಂದು ರೂ.67,990/- ಮತ್ತು

ಮುಂದೆ ಓದಿ »
ಅಪರಾಧ

ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿ ಬಂಧನ

ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್‌ ಫೋನ್‌ ಇಟ್ಟು ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಮಹಿಳಾ ಸಿಬ್ಬಂದಿಗಳೇ ರೆಡ್‌ ಹ್ಯಾಂಡ್‌ ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ

ಮುಂದೆ ಓದಿ »
ಅಪರಾಧ

ಪಟಾಕಿ ಅವಘಡಗಳಿಂದ 150 ಕ್ಕೂ ಹೆಚ್ಚು ಜನರ ಕಣ್ಣಿಗೆ ಗಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಕಳೆದ ಬಾರಿಗಿಂತ ಈ ವರ್ಷ ಪಟಾಕಿ ಅವಘಡಗಳಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ಹೆಚ್ಚಾಗಿದೆ. ಪಟಾಕಿ

ಮುಂದೆ ಓದಿ »
ಅಪರಾಧ

ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

ಬೆಂಗಳೂರು: ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಇಸ್ಲಾಂ ಮತ್ತು ಮುಸ್ಲಿಮರ ಮಾನಹಾನಿ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ

ಮುಂದೆ ಓದಿ »
ಅಪರಾಧ

ದರ್ಶನ್ ಗೆ ಮಧ್ಯಂತರ ಷರತ್ತು ಬದ್ಧ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್  ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನಿನ ಪ್ರತಿ ತಲುಪಿಸಿದ ಕೂಡಲೇ ನಿಯಮಾವಳಿಗಳನ್ನು ಪೂರ್ಣಗೊಳಿಸಿ

ಮುಂದೆ ಓದಿ »
ಅಪರಾಧ

ಮುಡಾ ಅವ್ಯವಹಾರ ಪ್ರಕರಣ: ಸರ್ಕಾರದ ಪ್ರಮುಖರ ವಿಚಾರಣೆಗೆ ಸಿದ್ದತೆ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ತನ್ನ ಕುಣಿಕೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ

ಮುಂದೆ ಓದಿ »
ಅಪರಾಧ

ದರ್ಶನ್ ಜಾಮೀನು ತೀರ್ಪಿಗೆ ಕ್ಷಣಗಣನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ನೆರವಿನ ಆಧಾರದ ಮಧ್ಯಂತರ ಜಾಮೀನು ಅರ್ಜಿ ಮೇಲಿನ

ಮುಂದೆ ಓದಿ »