ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ಬೀದಿ ನಾಯಿಗಳ ಹಾವಳಿಗೆ ಬೆಂಗಳೂರಿನಲ್ಲಿ ವೃದ್ಧೆ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳು ಮತ್ತೊಂದು ಬಲಿ ಪಡೆದಿವೆ. ಬೆಂಗಳೂರಿನಲ್ಲಿ ನೆಲೆಸಿರುವ ಅಳಿಯ-ಮಗಳನ್ನು ಭೇಟಿಯಾಗಲು  ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ವೃದ್ಧ ಮಹಿಳೆ ನಾಯಿಗಳ ದಾಳಿಯಿಂದ

ಮುಂದೆ ಓದಿ »
ಅಪರಾಧ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಮೂರು ಪ್ರಕರಣ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ವಿಶೇಷ ಅತಿಥ್ಯ ದೊರೆತಿರುವ ಸಂಬಂಧ  ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ

ಮುಂದೆ ಓದಿ »
ಅಪರಾಧ

ಶಾಸಕರ ನಕಲಿ ಲೆಟರ್ ಹೆಡ್ ಸೃಷ್ಟಿ ಮಾಡಿ ಸಹಿ ಫೋರ್ಜರಿ: ಇಬ್ಬರ ಬಂಧನ

ಬೆಂಗಳೂರು: ಇಬ್ಬರು ಶಾಸಕರ ನಕಲಿ ಲೆಟರ್ ಹೆಡ್ ಸೃಷ್ಟಿ ಮಾಡಿ ಅವರ ಸಹಿಯನ್ನು ಪೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಆರೋಪದ

ಮುಂದೆ ಓದಿ »
ಅಪರಾಧ

ದರ್ಶನ್ ರಾಜಾತಿಥ್ಯ ಪ್ರಕರಣ: ಒಂಬತ್ತು ಅಧಿಕಾರಿಗಳ ಅಮಾನತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆರೆಯಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಅಷ್ಟೇ ಅಲ್ಲ ಜೈಲು ಅಧೀಕ್ಷಕ ಸೇರಿ ಒಂಬತ್ತು ಜೈಲು

ಮುಂದೆ ಓದಿ »
ಅಪರಾಧ

ಸಿನಿಮಾ ಕಥೆಯನ್ನು ಮೀರಿಸಬಲ್ಲ ಮರ್ಡರ್ ಮಿಸ್ಟರಿ

ಹಾಸನ: ಇದು ಯಾವುದೇ ಸಿನಿಮಾ ಕಥೆಯನ್ನು ಮೀರಿಸಬಲ್ಲ ಮರ್ಡರ್ ಮಿಸ್ಟರಿ. ವಿಮೆ ಹಣ ಲಪಟಾಯಿಸಲು ಗಂಡ ಹೆಂಡತಿ ಸಕ್ಕತ್ ಪ್ಲಾನ್ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ. ಆಗಸ್ಟ್ 12ರಂದು

ಮುಂದೆ ಓದಿ »
ಅಪರಾಧ

ದೇಶದ ಹಲವೆಡೆ ವಿಧ್ವಂಸಕರು ದುಷ್ಕೃತ್ಯ ನಡೆಸಲು ಸಂಚು

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ, ಗೌರಿ ಗಣೇಶ ಸೇರಿದಂತೆ ಸಾಲು ಸಾಲು ಹಬ್ಬಗಳ ಸಮಯದಲ್ಲಿ ದೇಶದ ಹಲವೆಡೆ ವಿಧ್ವಂಸಕರು ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು

ಮುಂದೆ ಓದಿ »
ಅಪರಾಧ

ಮಹಿಳೆಯರ ಮೇಲೆ ದೌರ್ಜನ್ಯ: ಪೋಲೀಸ್ ಇಲಾಖೆಯಿಂದ ನಿಗಾ

ಬೆಂಗಳೂರು: ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಇತ್ತೀಚೆಗೆ

ಮುಂದೆ ಓದಿ »
ಅಪರಾಧ

ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆ

ಮೈಸೂರು: ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ರಾಜಧಾನಿ ಮೈಸೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಆತಂಕಕಾರಿ ವಿದ್ಯಮಾನ ಬೆಳಕಿಗೆ ಬಂದಿದೆ. ಮೈಸೂರು ನಗರದ ಹೊರವಲಯದಲ್ಲಿನ  ತಿ.ನರಸೀಪುರದ ಕೆಂಪಯ್ಯನಹುಂಡಿ

ಮುಂದೆ ಓದಿ »
ಅಪರಾಧ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮುಂದೆ ಓದಿ »