ಅಪರಾಧ

ರಾಜ್ಯ, ದೇಶ ಮತ್ತು ವಿದೇಶದ ಅಪರಾಧ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಈ ಭಾಗದಲ್ಲಿ ಪ್ರಕಟಿಸಲಾಗುವುದು.

ಅಪರಾಧ

ವಿದೇಶಿ ಅಕ್ರಮ ನೆಲಸುಗರಿಗೆ ಸ್ವರ್ಗವಾಗಿದೆ ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂದೇ ಪರಿಗಣಿಸಲ್ಪಡುತ್ತಿರುವ ಮಹಾ ನಗರಿ ಬೆಂಗಳೂರು ಇತ್ತೀಚೆಗೆ ವಿದೇಶಿಯರ ಅಕ್ರಮ ವಾಸಕ್ಕೆ ಅವಾಸ ತಾಣವಾಗುತ್ತಿದೆಯಾ… ಹೌದು ಎನ್ನುತ್ತದೆ ಪೊಲೀಸ್ ಇಲಾಖೆಯ

ಮುಂದೆ ಓದಿ »
ಅಪರಾಧ

ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ: ಬಸವತೀರ್ಥ ಮಠದ ಶ್ರೀ ವಿರುದ್ಧ ದೂರು ದಾಖಲು

ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿ ಹುಮನಾಬಾದ್ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು

ಮುಂದೆ ಓದಿ »
ಅಪರಾಧ

ರೋಹಿಣಿ ಸಿಂಧೂರಿ – ರೂಪಾ ಮೌದ್ಗಿಲ್ ಸಮರಕ್ಕೆ ಸರ್ಕಾರಕ್ಕೆ ಮುಜುಗರ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಸಂಘರ್ಷ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ

ಮುಂದೆ ಓದಿ »
ಅಪರಾಧ

ಸಿಂಧೂರಿ ನಗ್ನ ಚಿತ್ರಗಳನ್ನು ಕಳಿಸಿದ್ದು ಯಾಕೆ?: ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿ.ರೂಪಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೆಲವು

ಮುಂದೆ ಓದಿ »
ಅಪರಾಧ

21ಲಕ್ಷ ವಂಚಿಸಿದ ಖದೀಮರ ಬಂಧನ

ಹಾಸನ: ಕಾಗಿನೆಲೆ ಮಠದಲ್ಲಿ ಸೋಲಾರ್ ಪ್ರಾಜೆಕ್ಟ್ ವರ್ಕ್ ಕೊಡಿಸುವುದಾಗಿ ನಂಬಿಸಿ 21 ಲಕ್ಷ ರೂ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ

ಮುಂದೆ ಓದಿ »
ಅಪರಾಧ

ಸ್ವಾಮೀಜಿ ಭದ್ರತೆಗೆ ಇಬ್ಬರು ಕಮಾಂಡರ್‌ ಸೇರಿ ೨೮ ಸಶಸ್ತ್ರ ಸಿಬ್ಬಂದಿ

ಬೆಂಗಳೂರು: ಮೇಲುಕೋಟೆಯ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯತಿರಾಜ ನಾರಾಯಣ ರಾಮಾನುಜ ಸ್ವಾಮೀಜಿಯವರ ಭದ್ರತೆಗೆ ಇಬ್ಬರು ಕಮಾಂಡರ್‌ ಸೇರಿ ೨೮ ಮಂದಿ ಸಶಸ್ತ್ರ ಸಿಬ್ಬಂದಿ ನಿಯೋಜಿತರಾಗಿದ್ದಾರೆ.

ಮುಂದೆ ಓದಿ »
ಅಪರಾಧ

ಕುಕ್ಕರ್ ಬಾಂಬ್ ಸ್ಫೋಟ: 3 ರಾಜ್ಯಗಳಲ್ಲಿ NIA ತನಿಖೆ

ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಸ್ಫೋಟ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕರ್ನಾಟಕ ಸೇರಿ ಮೂರು

ಮುಂದೆ ಓದಿ »
ಅಪರಾಧ

ಉಗ್ರ ಸಂಘಟನೆಗೆ ಹಣ ನೀಡಿದ ಮಹಮದ್ ಆರೀಫ್

ಬೆಂಗಳೂರು: ಆಂತರಿಕ ಭದ್ರತಾ ವಿಭಾಗ (ಐಎಸ್ ಡಿ) ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳು ನಗರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಶಂಕಿತ ಉಗ್ರ ಆರೀಫ್ ಅಲಿಯಾಸ್

ಮುಂದೆ ಓದಿ »
ಅಪರಾಧ

ಪ್ರೌಢ ಶಾಲಾ ಶಿಕ್ಷಕರ ನೇಮಕ ಅಕ್ರಮ: ಮುಂದುವರೆದ ಬಂಧನ

ಬೆಂಗಳೂರು: ಕಳೆದ 2012-13 ಹಾಗೂ 2014-15ನೇ ಸಾಲಿನಲ್ಲಿ ನಡೆದಿದ್ದ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಮತ್ತೆ ಇಬ್ಬರು ಶಿಕ್ಷಕಿಯರು ಸೇರಿ ಎಂಟು

ಮುಂದೆ ಓದಿ »
ಅಪರಾಧ

ಅಲ್ ಖೈದಾ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನ ಬಂಧನ

ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್ ಡಿ) ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂತರಾಷ್ಟ್ರೀಯ ಉಗ್ರ ಸಂಘಟನೆ ಅಲ್ ಖೈದಾ ಜೊತೆ

ಮುಂದೆ ಓದಿ »