ಬೆಂಗಳೂರು: ನಿಗದಿತ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಈ ಹಿಂದಿನ ಬಿಜೆಪಿ ಸರ್ಕಾರ 2019ರಲ್ಲಿ ನೀಡಿತ್ತು. ಈ ಅನುಮತಿಯನ್ನು ಕಾಂಗ್ರೆಸ್ ಸರ್ಕಾರ 2023ರ ನವೆಂಬರ್ 23ರಂದು ಹಿಂಪಡೆದಿತ್ತು. ನಂತರ ಲೋಕಾಯುಕ್ತ ತನಿಖೆಗೆ ವಹಿಸಿತ್ತು.
ಈ ಹಿಂದಿನ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ.




