ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವ ವೃತ್ತಿಪರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಆಸಕ್ತರು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 30, 2024 ರಂದು ಮುಂಜಾನೆ 10.30 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ ಕೃಷಿ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ 0836-2447494 ಹಾಗೂ www.uasd.edu ವೆಬ್ಸೈಟ್ನಲ್ಲಿ ನೋಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



