ಸಂಬರಗಿ ವಿರುದ್ಧ ದೂರು ದಾಖಲಿಸಿದ ಚಕ್ರವರ್ತಿ

5 years ago

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ನಟ, ನಿರ್ದೇಶಕ, ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಪೋಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಈ ವೇಳೆ ಸುದೀರ್ಘ ವಿವರಣೆ ಕೇಳಿದ ನಂತರ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.

ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಾಂತ್ ಸಂಬರಗಿ ಭೂಗಳ್ಳತನ ಮತ್ತು ಅಕ್ರಮವಾಗಿ ಕಾರ್ ಹೊಂದಿದ್ದಾರೆ ಎಂಬ ಆರೋಪವನ್ನು ಚಂದ್ರಚೂಡ್ ಮಾಡಿದ್ದರು. ಇದೀಗ ದೂರನ್ನೂ ದಾಖಲಿಸಿದ್ದಾರೆ.

Leave a Reply