ಕಸಾಪ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದ ಸಿ.ಕೆ.ರಾಮೇಗೌಡ

5 years ago

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಿ.ಕೆ.ರಾಮೇಗೌಡ ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ತಮಗೆ ಮತ ನೀಡುವಂತೆ ಕಸಪಾ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿಂ.ಲಿಂ.ನಾಗರಾಜ್, ಕೋಶಾಧ್ಯಕ್ಷ ಹೆಚ್.ಪಿ.ನಂಜೇಗೌಡ, ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಎನ್.ಲಿಂಗೇಗೌಡ, ಮಾಜಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ, ಸಾಂಸ್ಕೃತಿಕ ಸಂಘಟಕ ಡಾ.ರಾ.ಬಿ.ನಾಗರಾಜ್, ಕರ್ನಾಟಕ ರಣಧೀರ ಪಡೆ ರಾಜ್ಯ ಉಪಾಧ್ಯಕ್ಷ ಗೋವಿಂದರಾಜು, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಜಶೇಖರ ಪಾಟೀಲ್, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾ.ಶಿ.ಬಸವರಾಜು, ಸಂಘಟಕ ಎನ್.ವಿ.ಲೋಕೇಶ್ ಉಪಸ್ಥಿತರಿದ್ದರು.

ಇದೇ ವೇಳೆ ರಾಮನಗರ ಜಿಲ್ಲೆಯ ಕಸಾಪ ಸದಸ್ಯರು ಹಾಗೂ ಜಿಲ್ಲೆಯ ಸಂಘ-ಸಂಸ್ಥೆಗಳ ಬೆಂಬಲವನ್ನು ಸಿ.ಕೆ.ರಾಮೇಗೌಡರಿಗೆ ಘೋಷಿಸಿ, ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

Leave a Reply