ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

2 years ago

ನೋಂದಣಿಗೆ ಆಹ್ವಾನ

ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್ಬಿಐ, ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಆಸಕ್ತರು ಜ.08 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ ತಿಳಿಸಿದ್ದಾರೆ.


Leave a Reply