ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ

2 years ago

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್ಬಿಐ ಮತ್ತು ಇತರೆ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ. ಆಸಕ್ತರು ಇದೇ ಜ.08ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕುಲಸಚಿವ  ಪ್ರೊ.ಕೆ.ಬಿ.ಪ್ರವೀಣ ತಿಳಿಸಿದ್ದಾರೆ.

Leave a Reply