೨೦ ದಿನಗಳ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಸಾಹಿತ್ಯ ಸಂಸ್ಕೃತಿ ವೇದಿಕೆ, ಅಗರ ಹಾಗೂ ಪ್ರಜಾಕಿರಣ ಸೇವಾ ಚಾರಿಟೆಬಲ್ ಟ್ರಸ್ಟ್ ಆಶ್ರಮದ ವತಿಯಿಂದ ದಿನಾಂಕ: ೧೫.೦೬.೨೦೨೫ ರಿಂದ ೦೪.೦೭.೨೦೨೫ ರವರೆಗೆ ೨೦ ದಿನಗಳ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ತರಬೇತಿ ಕಮ್ಮಟ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಿನಾಂಕ:04.07.2025 ರಂದು ಅಪರಾಹ್ನ 2.00 ಗಂಟೆಗೆ, ಆರ್. ಸದಾಶಿವಯ್ಯ ಮಂಟಪ, ಅಗರದಲ್ಲಿ ಏರ್ಪಡಿಸಲಾಗಿದೆ.






