ಬೆಂಗಳೂರು: 2025ರ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ಅಭಿನಂದನಾ ಸಮಾರಂಭವನ್ನು ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಬಹುರೂಪಿ, ಕರ್ನಾಟಕ ಪತ್ರಕರ್ತೆಯರ ಸಂಘಗಳ ವತಿಯಿಂದ ಆಯೋಜಿಸಲಾಗಿದೆ. ಕಾರ್ಯಕ್ರಮವು 28 ಮೇ 2025ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಅಧ್ಯಕ್ಷತೆ: ಶಿವಾನಂದ ತಗಡೂರು, ರಾಜ್ಯಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಪ್ರಸ್ತಾವನೆ: ಜಿ ಎನ್ ಮೋಹನ್ ಸಾಹಿತಿ, ಹಿರಿಯ ಪತ್ರಕರ್ತರು
ಮುಖ್ಯ ಅತಿಥಿಗಳು: ಕೆ ವಿ ಪ್ರಭಾಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು
ಕೆ ಎನ್ ಚನ್ನೇಗೌಡ ಸಂಪಾದಕರು, ವಿಜಯವಾಣಿ
ವೂಡೇ ಪಿ ಕೃಷ್ಣ, ಅಧ್ಯಕ್ಷರು, ಕರ್ನಾಟಕ ಗಾಂಧೀ ಸ್ಮಾರಕ ನಿಧಿ
ಆಯೇಷಾ ಖಾನಂ, ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ
ಪದ್ಮ ಶಿವಮೊಗ್ಗ ಅಧ್ಯಕ್ಷರು, ಕರ್ನಾಟಕ ಪತ್ರಕರ್ತೆಯರ ಸಂಘ







