ಬರೀ ಸುಳ್ಳು ಆಶ್ವಾಸನೆ ನೀಡಿಯೇ ರಾಜ್ಯದ ಗದ್ದುಗೆ ಏರಿರುವ ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ಒಂದಲ್ಲೊಂದು ರೀತಿಯಲ್ಲಿ ಶ್ರೀಸಾಮಾನ್ಯನಿಗೆ ಬರೆ ಎಳೆಯುತ್ತಲೇ ಇದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮೊದ ಮೊದಲು ಉಚಿತ ವಿದ್ಯುತ್ ಅಂದರು, ನಂತರ ವಿದ್ಯುತ್ ದರ ಹೆಚ್ಚಳ ಮಾಡಿದರು. ಹಾಲಿನ ಬೆಲೆ ಹೆಚ್ಚಾಯ್ತು, ಪೆಟ್ರೋಲ್- ಡಿಸೇಲ್ ಮೇಲೆ ಹೆಚ್ಚುವರಿ ಸೆಸ್ ಹಾಕಿದರು. ಆಸ್ತಿ ನೊಂದಣಿ ದುಬಾರಿ ಮಾಡಿ, ಇದೀಗ ಸರ್ಕಾರಿ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ ಜನರಿಗೆ ಮಂಕು ಬೂದಿಯನ್ನು ಎರಚುತ್ತಿದೆ.
ಸಾರಿಗೆ ಸಂಸ್ಥೆಯ ನೌಕರರಿಗೆ ಸಂಬಳ ನೀಡಲು ಹಣವಿಲ್ಲಾ. ಬರೊಬ್ಬರಿ 2 ಸಾವಿರ ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಸಾರಿಗೆ ಸಂಸ್ಥೆಯನ್ನು ದೂಡಿರುವುದು ಈ ಕಾಂಗ್ರೆಸ್ ಸರ್ಕಾರ.
ಈಗಲೇ ರಾಜ್ಯ ಸರ್ಕಾರದ ಖಜಾನೆ ಖಾಲಿ ಖಾಲಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ಮೇಲೆ ಈ ಕಾಂಗ್ರೆಸ್ ಸರ್ಕಾರ ಬರೆ ಎಳೆಯೊಕ್ಕೂ ಯಾವ ಯೋಚನೆಯೂ ಮಾಡೊದಿಲ್ಲಾ.
– ಪ್ರಹ್ಲಾದ್ ಜೋಷಿ ಕೇಂದ್ರ, ಸಚಿವ




