ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಮನೆಗೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

3 years ago

ತುಮಕೂರು: ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅರ್ಬನ್ ರೆಸಾರ್ಟ್ ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ಜನರಿಗೆ ಮುಟ್ಟಿಸುವ ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಡಾ.ರಂಗನಾಥ್, ಮಾಜಿ ಶಾಸಕ ಕೆ.ಎನ್.ರಾಜಣ್ಣ, ಲಕ್ಕಪ್ಪ, ಕಿರಣ್ ಕುಮಾರ್, ಬೆಮೆಲ್ ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ಮುರುಳಿಧರ ಹಾಲಪ್ಪ, ಕೇಶವಮೂರ್ತಿ, ವಕ್ತಾರ ನಿಕೇತ್ ರಾಜ್ ಮೌರ್ಯ, ಜಿಲ್ಲಾ ಸಮಿತಿ ಪಧಾಧಿಕಾರಿಗಳು, ಬ್ಲಾಕ್ ಸಮಿತಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Leave a Reply