ಮಂಡ್ಯ: 16 ಕೂಟಗಳ ಮಂತ್ರಿ ಶ್ರೀ ಹುಚ್ಚರಾಯ ಬೀರೇಶ್ವರಸ್ವಾಮಿ ಮತ್ತು ಶ್ರೀ ಗುತ್ತಿಲಕ್ಕಮ್ಮ ದೇವಸ್ಥಾನಗಳ ವಿಮಾನ ಗೋಪುರದ ಕಳಶ ಪ್ರತಿಷ್ಠಾಪನೆಯ ಅಂಗವಾಗಿ 30ಕೂಟಗಳ ಪೂಜಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಶ್ರೀ ಹುಚ್ಚರಾಯ ಬೀರೇಶ್ವರಸ್ವಾಮಿ ದೇವಸ್ಥಾನದ ಆವರಣ, ಬೇವುಕಲ್ಲುಕೊಪ್ಪಲು, ದುದ್ದ ಹೋಬಳಿ, ಮಂಡ್ಯ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ದಿನಾಂಕ 05-02-2026ನೇ ಗುರುವಾರ ಮತ್ತು 06-02-2026ನೇ ಶುಕ್ರವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಿದ್ಧತೆ ಮತ್ತು ಇತರ ವ್ಯವಸ್ಥೆಗಳನ್ನು ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ದರ್ಶನ್ ಪುಟ್ಟಣ್ಣಯ್ಯ ಅವರ ಆಪ್ತ ಸಹಾಯಕರು, ಕೆಲವು ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.




