ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಇಲಾಖೆಯ ವೆಬ್ಸೈಗಟ್: www.tw.kar.nic.in ನಲ್ಲಿ ಅಕ್ಟೋಬರ್ 7 ರವರೆಗೆ ಆನ್ಲೈಹನ್ನಗಲ್ಲಿ ಅರ್ಜಿ ಸಲ್ಲಿಸಿ, ಮೂಲ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಂಖ್ಯೆ:45, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.
ಷರತ್ತುಗಳು: ಕಾನೂನು ಪದವಿ ಪಡೆದು 2 ವರ್ಷ ಮೀರಿರಬಾರದು, ತರಬೇತಿಯನ್ನು ದಾವಣಗೆರೆಯಲ್ಲೇ ಪಡೆಯಬೇಕು. ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ 40 ವರ್ಷ ಮೀರಿರಬಾರದು, ಆಯ್ಕೆಯಾದವರಿಗೆ ತರಬೇತಿ ಅವಧಿ 2 ವರ್ಷಗಳಾಗಿದೆ. ಆಯ್ಕೆಯಾದವರಿಗೆ ಮಾಸಿಕ 10 ಸಾವಿರಗಳಂತೆ ಶಿಷ್ಯ ವೇತನ ನೀಡಲಾಗುವುದು.



