ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಈ ವಾಕ್ ಇನ್ ಇಂಟರ್ ವ್ಯೂನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.




