ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಡಿ.7 ರಂದು ಬೆಳಗ್ಗೆ 10 ಗಂಟೆಗೆ ವಾಕ್ಇನ್ ಇಂಟರ್ ವ್ಯೂ ಅನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ವಾಕ್ಇಸನ್ ಇಂಟರ್ ವ್ಯೂದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ಎ ಸ್ಎೋಲ್ಸಿ್, ಪಿಯುಸಿ, ಐಟಿಐ ಡಿಪ್ಲೋಮ, ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ: 7483808321 08192-259446 ಸಂಪರ್ಕಿಸಬಹುದು.




