ಧಾರವಾಡ: ಮ್ಯಾನ್ಯುಯನ್ ಸ್ಕ್ಯಾವೆಂಜರ್ಸ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ – 2013 ಸೆಕ್ಷನ್ -24 ರನ್ವಯ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ 3ನೇ ತ್ರೈಮಾಸಿಕ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26, 2024 ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




