ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ

2 years ago

ದಾವಣಗೆರೆ: ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪರಿಶೀಲನಾ ಸಭೆಯು ಆಕ್ಟೋಬರ್ 3 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಕ ನಾಗರಾಜ್ ತಿಳಿಸಿದ್ದಾರೆ.

Leave a Reply