ಕುಮಾರಸ್ವಾಮಿ ಅವರ ಪುರಾಣವನ್ನು Janata Dal Secular ಪಕ್ಷದವರೇ ಬಿಚ್ಚಿಡುತ್ತಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿದೆಯೇ?
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಹಿಟ್ ಅಂಡ್ ರನ್ ಜಾಯಮಾನ ನಿಮ್ಮದು. ನಿಮ್ಮ ಜೀವನದಲ್ಲಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಮಾಡಿರುವ ಹಲವು ಆರೋಪಗಳ ಪೈಕಿ ಒಂದಕ್ಕಾದರೂ ಪೂರಕ ದಾಖಲೆ ಒದಗಿಸಿದ್ದೀರಾ?
ಸ್ವತಃ ಡಿ.ಕೆ. ಶಿವಕುಮಾರ್ ಅವರು ನೀವು ಮಾಡಿರುವ ಆರೋಪಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡಲು ಆಹ್ವಾನಿಸಿದ್ದಾರೆ. ಆಮೂಲಕ ತಮ್ಮ ಪೌರುಷವನ್ನು ಸಾಬೀತುಪಡಿಸಿದ್ದಾರೆ.
ಈ ಆಹ್ವಾನ ಸ್ವೀಕರಿಸದೇ ವಿಧಾನಸಭೆ ಬಿಟ್ಟು ಹೋಗಿದ್ದು ನೀವು.
ಈಗ ಹೇಳಿ ಶಿಖಂಡಿ, ನಪುಂಸಕ, ರಣಹೇಡಿ ಯಾರು?
ಅಂದಹಾಗೆ, ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಸಲೀಲೆ ನಡೆಸುವುದು, ಅಮಾಯಕ ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದನ್ನೇ ಪೌರುಷ ಎಂದು ಭಾವಿಸಿರುವ ನೀವು,
ಡಿ.ಕೆ. ಶಿವಕುಮಾರ ಅವರಂತೆ Straight Fight (ನೇರ ಹೋರಾಟ) ಮಾಡುವ ಮೂಲಕ ನಿಮ್ಮ ಪೌರುಷ ಸಾಬೀತುಪಡಿಸಿ.
- ಕಾಂಗ್ರೆಸ್




