ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 05 ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
- ಚಕ್ರವರ್ತಿ ಸೂಲಿಬೆಲೆ ಪೋಸ್ಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಮುಖಭಂಗ
- ಲ್ಯಾಪ್ಟಾಪ್ನಲ್ಲಿ ವಾಟ್ಸಪ್ ಕಿರಿಕಿರಿ? ನೋಟಿಫಿಕೇಶನ್ ಮ್ಯೂಟ್ ಮಾಡಲು ಇಲ್ಲಿದೆ ಸರಳ ಹಾದಿ!
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಫೆಬ್ರುವರಿ 1, 2025 ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ ಧಾರವಾಡ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ಧಾರವಾಡ – 580008 ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.




