ದಾವಣಗೆರೆ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು ಅಕ್ಟೋಬರ್ 14ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ




