ಶಿವಮೊಗ್ಗ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಖೋಟಾದಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಣೆ ಮಾಡಲಾಗಿದೆ.ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ https://online.ksb.gov.in/ ದಲ್ಲಿ ಪಡೆಯಬಹುದು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಸಂಪರ್ಕಿಸಬಹುದು.




