ದಾವಣಗೆರೆ: 2024-2025 ಸಾಲಿನ ಡಿ.ಇಎಲ್.ಇಡಿ ದಾಖಲಾತಿಗಾಗಿ ಈಗಾಗಲೇ ಆಫ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ 3ನೇ ಹಂತದ ಪರೀಕ್ಷೆ ಫಲಿತಾಂಶ ಬರುವವರೆಗೆ ಪ್ರವೇಶಕ್ಕಾಗಿ ದಿನಾಂಕವನ್ನು ವಿಸ್ತರಿಸಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ದಾವಣಗೆರೆ ಸಲ್ಲಿಸಬೇಕು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರ್ಜಿಯನ್ನು WWW.schooleducation.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರ ಡಯಟ್ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: ಕನ್ನಡ ಮಾಧ್ಯಮ 9164489972, 988030377, 9844401092, 08192-231156, ಉರ್ದು ಮಾಧ್ಯಮ 9164489972, 8867932439, 08192-231156 ಸಂಪರ್ಕಿಸಬಹುದು.




