ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ (ಆರ್-ಡಬ್ಲ್ಯೂಬಿಸಿಐಸಿ) ರೈತರು ಬೆಳೆ ನೋಂದಣಿ ಅವಧಿಯನ್ನು ಜುಲೈ 15 ವರೆಗೆ ವಿಸ್ತರಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹಚ್ಚಿನ ಮಾಹಿತಿಗಾಗಿ ಹೆಚ್ಡಿರಎಫ್ಸಿಾ ಎರ್ಗೋ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಟೋಲ್ ಫ್ರೀ ನಂಬರ್:18002660700, ತಾಂತ್ರಿಕ ತೊಂದರೆಗಳಿಗಾಗಿ samrakshane.bengaluru@gmail.com ಗೆ ಇಮೇಲ್ ಮಾಡಬಹುದು.




