ದಾವಣಗೆರೆ: 2023ರ ಮುಂಗಾರು ಹಂಗಾಮಿನಲ್ಲಿ ರೈತರು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ವಿಮಾ ಸಂಸ್ಥೆಯವರು ಪರಿಶೀಲಿಸಿ ದಾವಣಗೆರೆ ತಾಲ್ಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 280 ರೈತರ ವಿಮಾ ಪಾಲಿಸಿ ತಿರಸ್ಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ವಿಮೆ ಮಾಡಿಸಿರುವ ರೈತರು ಆಕ್ಷೇಪಣೆಗಳನ್ನು ಮೂಲ ದಾಖಲೆಗಳಾದ 2023-24ರ ಪಹಣಿ, ಬೆಂಬಲ ಬೆಲೆಯ ರಶೀದಿ, ಎಪಿಎಂಸಿ ಮಾರುಕಟ್ಟೆಯ ದಾಖಲೆ ರಸೀದಿಯನ್ನು ಫೆಬ್ರವರಿ 28 ರೊಳಗೆ ಸಲ್ಲಿಸಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.




