ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಮಾಡುವುದಾ? ಅಥವಾ ಸೂರಿಲ್ಲದ ಜನಸಾಮಾನ್ಯರು ಸೂರು ಕಟ್ಟಿಕೊಳ್ಳಲು ಸಿಗಬೇಕಾಗಿದ್ದ ಮೂಡಾ ಸೈಟುಗಳನ್ನು ಲಪಟಾಯಿಸುವುದಾ?
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ಗಾಂಧೀಜಿ ಅವರು ತಂದುಕೊಟ್ಟ ಸ್ವಾತಂತ್ರ್ಯ ಬಳಸಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ಳುವುದಾ? ಅಥವಾ ಗೋಮಾತೆಯ ಕೆಚ್ಚಲು ಕತ್ತರಿಸಿದರೂ ಮೌನ ವಹಿಸುವುದಾ?
ಗಾಂಧಿ ಕನಸನ್ನು ನನಸಾಗಿಸುವುದು ಎಂದರೆ ನಕಲಿ ಗಾಂಧಿಗಳ ಕೈಗೆ ಕಾಂಗ್ರೆಸ್ ಪಕ್ಷವನ್ನು ಕೊಟ್ಟು ಗುಮಲಾಗಿರಿ ಮಾಡುವುದಾ? ಅಥವಾ ಸ್ವತಂತ್ರ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಜೈಲು ಮಾಡುವುದಾ?
ಬಹುಶಃ ಇದನ್ನೆಲ್ಲಾ ಮುಂದಾಲೋಚನೆ ಮಾಡಿಯೇ ಗಾಂಧೀಜಿ ಅವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು ಅನ್ನಿಸುತ್ತೆ.
ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾಗಿದಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




