ಮಾಜಿ ಸಚಿವ ಎಚ್ ವೈ ಮೇಟಿ ಕಾಲವಶ

5 months ago

ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆ ವಿಧಾನಸಭಾ ಶಾಸಕ ಎಚ್. ವೈ. ಮೇಟಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

Leave a Reply