ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸೌಹಾರ್ಧ ಸಭೆ

2 years ago

ದಾವಣಗೆರೆ: ಸೆಪ್ಟೆಂಬರ್ 7 ರಿಂದ ಗಣೇಶ ಚತುರ್ಥಿ ಹಬ್ಬ ಆಚರಣೆ ಮತ್ತು ಸೆ.16 ಅಥವಾ 17 ರಂದು ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಶಾಂತಿ ಸುವ್ಯವಸ್ಥೆಗಾಗಿ ಆಗಸ್ಟ್ 28 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಾಗರೀಕ ಸೌಹಾರ್ಧ ಸಭೆ ಆಯೋಜಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್ ತಿಳಿಸಿದ್ದಾರೆ.

Leave a Reply