ದಾವಣಗೆರೆ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ.ಎಸ್. ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-220925 ಸಂಪರ್ಕಿಸಬಹುದು.




