ಧಾರವಾಡ: ಪ್ರಸಕ್ತ ಸಾಲಿನಲ್ಲಿ ನಿಗದಿ ಗ್ರಾಮದಲ್ಲಿರುವ ಸರಕಾರಿ ಕೈಗರಿಕಾ ತರಬೇತಿ ಸಂಸ್ಥೆಯಿಂದ ಎರಡು ವರ್ಷದ ಫಿಟ್ಟರ್ ಹಾಗೂ ಎಲೆಕ್ಟ್ರಿಷಿಯನ್ ವೃತ್ತಿಪರ ಕೋರ್ಸಗಳಲ್ಲಿ ತರಬೇತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈೆನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಆಸಕ್ತ ವಿದ್ಯಾರ್ಥಿಗಳು ವೆಬ್ಸೈೆಟ್ www.cite.Karnataka.gov.in ನಲ್ಲಿ ಜೂನ್ 09, 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಿರಿಯ ತರಬೇತಿ ಅಧಿಕಾರಿ ಆನಂದ ನಾಯಕವಾಡಿ (8217627744) ರಾಚಯ್ಯ ಧಾಬಿಮಠ (7760520427) ಅವರನ್ನು ಸಂಪರ್ಕಿಸಬಹುದು ಎಂದು ನಿಗದಿಯ ಸರ್ಕಾರಿ ಕೈಗರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




