ಬಳ್ಳಾರಿ: ಮುಸ್ಲಿಂ ಸಮುದಾಯಗಳಿಗೆ ಧಕ್ಕೆ ತರುವಂತಹ ಅಂಶಗಳನ್ನೊಳಗೊಂಡಿರುವ ‘ಹಮಾರೆ ಬಾರಾಹ್’ ಚಲನಚಿತ್ರವನ್ನು ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ – 1964ರ ಸೆಕ್ಷನ್ -15(1) ಮತ್ತು 15(5) ರ ಅಡಿ ಚಲನಚಿತ್ರದ ಟ್ರೈಲರ್ ಹಾಗೂ ಚಲನಚಿತ್ರವನ್ನು ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನೆಲ್ಗಳು ಮತ್ತು ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ




