‘ಪ್ರಗತಿಯ ಮರುಕಲ್ಪನೆ’ ಪರಿಕಲ್ಪನೆಯಡಿ ನಡೆದ ಇನ್ವೆಸ್ಟ್ ಕರ್ನಾಟಕ – 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ₹10 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಇಂತಹ ಮಹತ್ವದ ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಸಾಕ್ಷಿಯಾಗಬೇಕಿದ್ದ ಸನ್ಮಾನ್ಯ ಕೇಂದ್ರ ಸಚಿವರಾದ H D Kumaraswamy ಅವರು ಅಧಿಕೃತ ಆಹ್ವಾನವಿದ್ದರೂ ಭಾಗವಹಿಸದೆ ರಾಜ್ಯದ ಹಿತದ ಬಗ್ಗೆ ತಮಗಿರುವ ನಿರ್ಲಕ್ಷ್ಯ, ತಾತ್ಸಾರವನ್ನು ಸಾಬೀತುಪಡಿಸಿದ್ದಾರೆ.
ಒಂದು ದಿನದಲ್ಲಿ ಮೇಕೆದಾಟು ಯೋಜನೆಗೆ ಅನುಮತಿಕೊಡಿಸುತ್ತೇನೆ ಎಂದು ಪೌರುಷ ಮೆರೆದಿದ್ದ, ಕೇಂದ್ರದ ಮೋದಿ ಸರ್ಕಾರ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯ ಎಸಗುತ್ತಿದ್ದರೂ ತುಟಿಬಿಚ್ಚದ ಅವರ ಅಸಕ್ತಿ ಅಧಿಕಾರವಷ್ಟೇ, ರಾಜ್ಯದ ಹಿತವಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ!
– ಕೆಪಿಸಿಸಿ



