ಧಾರವಾಡ: ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಹುಬ್ಬಳ್ಳಿ – ಧಾರವಾಡ ಮಹಿಳಾ ಮಂಡಳಗಳಿಗೆ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹಿಳೆಯರು ವಿಷಯ ಕುರಿತು ರೂಪಕ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಹುಬ್ಬಳ್ಳಿ – ಧಾರವಾಡ ಮಹಿಳಾ ಮಂಡಳಗಳು ಅರ್ಜಿಯನ್ನು ಆಲೂರು ವೆಂಕಟರಾವ ಭವನದ ಟ್ರಸ್ಟ್‍ನ ಕಚೇರಿಯಲ್ಲಿ ಪಡೆದುಕೊಂಡು ಅಕ್ಟೋಬರ್ 24, 2024 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ ಸದಸ್ಯ ವೆಂಕಟೇಶ ದೇಸಾಯಿ ದೂರವಾಣಿ ಸಂಖ್ಯೆ: 9448801195, 9535551161 ಗೆ ಸಂರ್ಪಕಿಸಬಹುದು ಎಂದು ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




