ವಿರೋಧದ ನಡುವೆ ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ ಬಿಡುಗಡೆ

3 years ago

ಬೆಂಗಳೂರು: ಪ್ರಮಥ ಪ್ರಕಾಶನದ “ಇಮ್ರಾನ್‌ ಖಾನ್‌ ಒಂದು ಜೀವಂತ ದಂತಕತೆ” ಪುಸ್ತಕ ಲೋಕಾರ್ಪಣೆ ಬೆಂಗಳೂರಿನಲ್ಲಿ ನಡೆಯಿತು. ಸಮಾರಂಭವನ್ನು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್, ಅಧ್ಯಕ್ಷತೆಯನ್ನು ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪತ್ರಕರ್ಕತ ರವೀಂದ್ರ ಭಟ್ಟ ಐನಕೈ, ರಂಗಭೂಮಿ ಕಲಾವಿದ ಡಾ.ಎ.ಆರ್.ಗೋವಿಂದಸ್ವಾಮಿ, ವಾಣಿಜ್ಯ ತೆರಿಗೆ ಆಯುಕ್ತರಾದ ಸೌಮ್ಯ ಭಾಗವಹಿಸಿದ್ದರು. ಕೃತಿಯನ್ನು ಹಿರಿಯ ಸಾಹಿತಿ ಡಾ.ವಡ್ಡಗೆರೆ ನಾಗರಾಜಯ್ಯ ಪರಿಚಯಿಸಿದರು. ಸಮಾರಂಭದಲ್ಲಿ ಸಾಹಿತಿಗಳು, ಹೋರಾಟಗಾರರು ಭಾಗವಹಿಸಿದ್ದರು.

Leave a Reply