ದುಬೈ: ಏಷ್ಯಾಕಪ್ನಲ್ಲಿ ಸತತ 2ನೇ ಜಯ ಸಾಧಿಸಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕ್ ವಿರುದ್ಧ ಜಯಗಳಿಸಿದ ಭಾರತ ಸೂಪರ್ 4 ಸ್ಥಾನ ಖಚಿತಪಡಿಸಿಕೊಂಡಿದೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ಗಳಿಸಿತ್ತು. 15.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 128 ರನ್ ಗಳಿಸಿದ ಭಾರತ ಜಯ ಗಳಿಸಿತು.




