ದಾವಣಗೆರೆ: ಆವರಗೆರೆಯ ಶ್ರೀ ಕಾಯಕಯೋಗಿ ಬಸವ ಪರಿಸರ ವೇದಿಕೆಯು ಕಳೆದ 6 ವರ್ಷಗಳಲ್ಲಿ ಎರಡು ಸಾವಿರಕ್ಕೂ ಸಸಿ ನೆಟ್ಟು ಇಂದಿಗೂ ಫೋಷಿಸಿದೆ. ಎರಡು ಪಾರ್ಕ್ ಗಳ ನಿರ್ವಹಣೆ ಮಾಡಿ, ಸ್ವಚ್ಚತಾ ಕಾರ್ಯ ನಿರ್ವಹಿಸುತ್ತಾ 30 ಜನ ಸ್ವಯಂ ಸೇವಕರ ಪರಿಶ್ರಮ ಸಾರ್ಥಕವಾಗಿದೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಕರ್ನಾಟಕ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ “ಶ್ರೀಮತಿ ಇಂದಿರಾ ಪ್ರಿಯದರ್ಶಿನಿ” ಪ್ರಶಸ್ತಿ. ಶ್ರೀ ಕಾಯಕಯೋಗಿ ಬಸವ ಪರಿಸರ ವೇದಿಕೆಗೆ ದೊರೆತಿದೆ. ದಿನಾಂಕ 05-11-25ರ ಬುಧವಾರ ನಡೆಯುವ ಮಾಲಿನ್ಯ ನಿಯಂತ್ರಣ ಮಂಡಳಿಯ “ಸುವರ್ಣ ಸಂಭ್ರಮ” ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.




