ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸ್ತಕ ಸಾಲಿನ ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿಗಳನ್ನು ಅ.22 ಮತ್ತು 23 ರಂದು ವಿಶ್ವವಿದ್ಯಾಲಯದ ಮುಖ್ಯ ಆವರಣದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್ ತಿಳಿಸಿದ್ದಾರೆ.
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿವಿಯ ಕ್ರೀಡಾ ವಿಭಾಗ ನಿರ್ದೇಶಕ ಡಾ.ಶಶಿಧರ ಕೆಲ್ಲೂರ (9731417311) ಇವರಿಗೆ ಸಂಪರ್ಕಿಸಬಹುದು.




