ಅಕ್ಟೋಬರ್ 09 ಕ್ಕೆ ಸಂದರ್ಶನ
ಧಾರವಾಡ: ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.Uasd.edu ಕ್ಕೆ ಬೇಟಿ ನೀಡಬಹುದು.



