ಧಾರವಾಡ: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್‍ನಲ್ಲಿ ಕಾರ್ಯನಿರ್ವಹಿಸಲು 3 ವರ್ಷಗಳ ಅವಧಿಗೆ ಹೊಸದಾಗಿ ಪ್ಯಾನಲ್ ನ್ಯಾಯವಾದಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸದರಿ ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅರ್ಹ ಅಭ್ಯರ್ಥಿಗಳು ಮೇ 24, 2025 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್‍ನಲ್ಲಿ ಆಯ್ಕೆಯ ಸಮಿತಿಯ ಮುಂದೆ ಸಂದರ್ಶನಕ್ಕೆ ಅರ್ಜಿಯೊಂದಿಗೆ ಸಲ್ಲಿಸಿದ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.




