ಕೊಪ್ಪಳ: 2025ನೇ ಸಾಲಿನ ಪ್ರಧಾನ ಮಂತ್ರಿ ಅವಾರ್ಡ್ ಯೋಗ ಪ್ರಶಸ್ತಿಗಾಗಿ ಯೋಗಪಟು, ಯೋಗ ತರಬೇತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಯೋಗ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಯೋಗಪಟು ಅಥವಾ ತರಬೇತುಗೊಳಿಸಿರುವ ಜಿಲ್ಲೆಯ ಯೋಗ ತರಬೇತು ಸಂಸ್ಥೆಗಳಿಗೆ ಪ್ರಧಾನ ಮಂತ್ರಿ ಅವಾರ್ಡ್ ಯೋಗ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಜಿಲ್ಲೆಯ ಯೋಗಪಟು, ಯೋಗ ತರಬೇತಿ ಸಂಸ್ಥೆಗಳು ಈ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಸೇವಾಸಿಂಧು ಆನ್ಲೈನ್ ವೆಬ್ಸೈಟ್ http://Innovateindia.mygov.in/pm-yoga-awards-2025 ಮೂಲಕ ಮಾರ್ಚ್ 31ರೊಳಗಾಗಿ ಸಲ್ಲಿಸುವಂತೆ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




