ಹಾಸನ: ಹಾಸನ ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ (ಎನ್.ಜಿ.ಓ) ಆಸಕ್ತ ಅಭಿವ್ಯಕ್ತಿ ಸ್ವ-ಇಚ್ಛೆ (Expression of Interest) ಅರ್ಜಿಯನ್ನು ಆಹ್ವಾನಿಸಿದ್ದು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿAದ “Expression of Interest’’ಅನ್ನು ನವೆಂಬರ್.15 ರ ಸಂಜೆ.4.30 ರವರೆಗೆ ಕರೆಯಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಹೆಚ್ಚಿನ ಮಾಹಿತಿಗಾಗಿhttps://kppp.karnataka.gov.in/ ಅಲ್ಲಿ ನೋಡಬಹುದಾಗಿದೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ, ಮೊ.ಸಂಖ್ಯೆ:-9449105880/9422598246, ಮಿಂಚಂಚೆ ವಿಳಾಸ: dbcshassan@gmail.com ಇವರನ್ನು ಸಂಪರ್ಕಿಸಲು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.




