ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಗೆ ಅವಕಾಶ
ಧಾರವಾಡ: ಧಾರವಾಡ ಜಿಲ್ಲೆಯ ಅಟಲ್ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಹಾಗೂ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಧಾರವಾಡ ಕರೆಯಲಾಗಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರದ ಶಾಖೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2233840 ಗೆ ಸಂಪರ್ಕಿಸಬಹುದು.



