ಹೈದರಾಬಾದ್: ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಆಂಧ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಣ್ಣ ಉಪಗ್ರಹ ಉಡಾವಣಾ ವಾಹಕ – ಎಸ್‌ಎಸ್‌ಎಲ್‌ವಿ-ಡಿ1 ಇಒಎಸ್ -02 ಉಪಗ್ರಹವನ್ನು ಮತ್ತು ವಿದ್ಯಾರ್ಥಿಗಳೇ ತಯಾರಿಸಿರುವ AzadiSAT ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದೆ.
SSLV-D1/EOS-02 Mission: Maiden flight of SSLV is completed. All stages performed as expected. Data loss is observed during the terminal stage. It is being analysed. Will be updated soon.
— ISRO (@isro) August 7, 2022
ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಉಪಗ್ರಹ ಉಡಾವಣೆ ಮಾಡಲಾಗಿದೆ. ಉಡಾವಣೆಯ ಎಲ್ಲಾ ಹಂತಗಳು ಸಹಜವಾಗಿ ಕೆಲಸ ನಿರ್ವಹಿಸಿದ್ದು, ಎರಡೂ ಸ್ಯಾಟಲೈಟ್ ಗಳನ್ನು ಕಕ್ಷೆಗೆ ಸೇರಿಸಲಾಗಿದೆ ಎಂದು ಇಸ್ರೋ ಅಧಿಕಾರಿಗಳು ಹೇಳಿದ್ದಾರೆ. ಆದರೆ ಕಕ್ಷೆಯು ನಿರೀಕ್ಷೆಗಿಂತ ಕಡಿಮೆ ಸಾಧಿಸಿದ್ದು ಅಸ್ಥಿರವಾಗಿದೆ ಎಂದು ವರದಿಯಾಗಿದೆ.
(2/2) caused the deviation. A committee would analyse and recommend. With the implementation of the recommendations, ISRO will come back soon with SSLV-D2.
A detailed statement by Chairman, ISRO will be uploaded soon.— ISRO (@isro) August 7, 2022




